Chef Chidambara ಅನಿರುದ್ಧ್ ಅಭಿನಯದ “chef ಚಿದಂಬರ” ಚಿತ್ರಕ್ಕೆ ಉಪೇಂದ್ರ ಚಾಲನೆ .
ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಆರಂಭವಾಯಿತು ಅನಿರುದ್ಧ್ ಅಭಿನಯದ “chef ಚಿದಂಬರ” ಚಿತ್ರ . ಚಿತ್ರದ ಮೊದಲ ಸನ್ನಿವೇಶಕ್ಕೆ ಭಾರತಿ ವಿಷ್ಣುವರ್ಧನ್ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಚಾಲನೆ . ನಟ ಅನಿರುದ್ಧ್ ನಾಯಕರಾಗಿ ನಟಿಸುತ್ತಿರುವ, ಎಂ.ಆನಂದರಾಜ್ ನಿರ್ದೇಶನದ “ಶೆಫ್ ಚಿದಂಬರ” ಚಿತ್ರದ … Read More