Royal Make Kannada movie ರಾಯಲ್ ಮೇಕ್ ನಲ್ಲಿ ಇಂಜಿನಿಯರ್ ಹುಡುಗನ ಕಥೆ ವ್ಯಥೆ
ಇಂಜಿನಿಯರ್ ಹುಡುಗನ ಕಥೆ ವ್ಯಥೆಚಂದನವನಕ್ಕೆ ಪ್ರತಿಭಾವಂತರು, ವಿದ್ಯಾವಂತರು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆ ಆಗಿದೆ. ಅದೇ ಸಾಲಿಗೆ ಭದ್ರಾವತಿ ಮೂಲದ ಧನುಷ್ ಸದ್ಯ ಎಂಎನ್‌ಸಿ ಕಂಪೆನಿಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಮಾಡ್‌ಲಿಂಗ್‌ದಲ್ಲಿ ಗುರುತಿಸಿಕೊಂಡು, ಹಿರಿಯ ನಟಿ ರೇಖಾದಾಸ್ ಗರಡಿಯಲ್ಲಿ ಅಭಿನಯದ … Read More