Samrat mandhata trailer released by director Om Sai Prakash ಸಾಮ್ರಾಟ್ ಮಾಂಧಾತ”ಟ್ರೈಲರ್ಓಂ ಸಾಯಿಪ್ರಕಾಶ್ ಬಿಡುಗಡೆ
ಸಾಮ್ರಾಟ್ ಮಾಂಧಾತ”ಟ್ರೈಲರ್ಓಂ ಸಾಯಿಪ್ರಕಾಶ್ ಬಿಡುಗಡೆ ಇತ್ತೀಚಿನ ದಿಗಳಲ್ಲಿ ಭಕ್ತಿಪ್ರಧಾನ ಮತ್ತು ಪೌರಾಣಿಕ ಚಿತ್ರಗಳ ನಿರ್ಮಾಣ ಕಡಿಮೆಯಾಗುತ್ತಿವೆ. ಅದರಲ್ಲೂ ಕೆಲವರು ಅಂಥಾ ಸಾಹಸಕ್ಕೆ ಮುಂದಾಗುತ್ತಿದ್ದಾರೆ. ಹೇಮಂತ್ ಪ್ರೊಡಕ್ಷನ್ಸ್ ಮೂಲಕ ಹೇಮಂತ್ ಕುಮಾರ್ ಅವರು ಸೂರ್ಯವಂಶದ ಸಾಮ್ರಾಟ್ ಮಂಧಾತನ ಕಥೆಯನ್ನು ತೆರೆಮೇಲೆ ತರುತ್ತಿದ್ದಾರೆ. ನಿರ್ಮಾಣದ … Read More











