yakshagana movie poster released. ಯುಗಾದಿ ಹಬ್ಬಕ್ಕೆ ಯಕ್ಷಗಾನದ ಮಹಿಷಾಸುರನ ಅವತಾರದಲ್ಲಿ ಪ್ರಜ್ವಲ್ ದೇವರಾಜ್.
ಯುಗಾದಿ ಹಬ್ಬಕ್ಕೆ ಹೊಸ ಅವತಾರದಲ್ಲಿ ಪ್ರಜ್ವಲ್ ದೇವರಾಜ್ ಯಕ್ಷಗಾನ ವೇಷದಲ್ಲಿ ಪ್ರಜ್ವಲ್ ಯುಗಾದಿ ಹಬ್ಬಕ್ಕೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ನೋಡಿದ್ರೆ ನಿಜಕ್ಕೂ ಪ್ರಜ್ವಲ್ ಅವರೇನಾ ಎಂದು ಅಚ್ಚರಿ ಪಡುವಂತಿದೆ. ಮೊಟ್ಟ ಮೊದಲ ಬಾರಿಗೆ … Read More









