Once again Majestic Movie. ಮತ್ತೊಮ್ಮೆ ಮೆಜೆಸ್ಟಿಕ್ ನಲ್ಲಿ ದಾಸರ ಹಾವಳಿ
ಆಗ ದಾಸ ದರ್ಶನ್ಈಗ ಮರಿದಾಸ ಭರತ್ ಎರಡು ದಶಕಗಳ ನಂತರ ಮತ್ತೆಮೆಜೆಸ್ಟಿಕ್ ನಲ್ಲಿ ಮರಿದಾಸನ ಹವಾ.. ನಟ ದರ್ಶನ್ ಗೆ ದಾಸ ಎಂಬ ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ … Read More









