Gowri movie shooting Running Successfully. ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಹು ನಿರೀಕ್ಷಿತ ಗೌರಿ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಹು ನಿರೀಕ್ಷಿತ ಗೌರಿ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ; ಲಂಕೇಶ್ ಕುಟುಂಬದ ಮೂರನೇ ತಲೆಮಾರು ಸಮರ್ಜಿತ್ ಲಂಕೇಶ್ ನಾಯಕ ನಟನಾಗಿದ್ದು; ಸಾನ್ಯಾ ಅಯ್ಯರ್ ನಾಯಕಿಯಾಗಿದ್ದಾರೆ. ಬಹುದೊಡ್ಡ ತಾರಾಗಣವಿರುವಗೌರಿ’ ಚಿತ್ರದ … Read More









