Sanju Weds Geeta Shooting. ಫಾರಂಹೌಸ್ ನಲ್ಲಿ ಸಂಜು ವೆಡ್ಸ್ ಗೀತಾ
ಫಾರಂಹೌಸ್ ನಲ್ಲಿ ಸಂಜು ವೆಡ್ಸ್ ಗೀತಾ ಚಿತ್ರೀಕರಣ ವೀಕ್ಷಣೆಗೆಂದು ಮಾದ್ಯಮ ಮಿತ್ರರನ್ನು ಶೂಟಿಂಗ್ ಲೊಕೇಶನ್ ಗೆ ಆಹ್ವಾನಿಸಿದ್ದ ನಿರ್ದೇಶಕ ನಾಗಶೇಖರ್, ಶೂಟಿಂಗ್ ಆರಂಭಿಸುವುದು ತಡವಾಗಿದ್ದಕ್ಕೆ ಕಾರಣ ನಮ್ಮ ಚಿತ್ರದ ಮತ್ತೋರ್ವ ನಿರ್ಮಾಪಕ, ಒಳ್ಳೆಯ ಸ್ನೇಹಿತ ಮಾಭಿ ನಾರಾಯಣ್ ಅಗಲಿದ್ದು. ಹಾಗಾಗಿ ಲೇಟ್ … Read More











