Mududida yelegalu movie pooje. ಮುದುಡಿದ ಎಲೆಗಳು ಚಿತ್ರಕ್ಕೆ ಮುಹೂರ್ತ.
ಮನುಷ್ಯನ ದೈನಂದಿನ ಬದುಕಿನ ಬವಣೆಗಳ ಸುತ್ತಲ್ಲಿನ ಕಥೆ ಆಧರಿಸಿದೆ “ಮುದುಡಿದ ಎಲೆಗಳು” . ರಿಯೊ ಪ್ರೊಡಕ್ಷನ್ ಲಾಂಛನದಲ್ಲಿ ರಂಜನಿ ಅವರು ನಿರ್ಮಿಸುತ್ತಿರುವ ಹಾಗೂ ಎಂ.ಶಂಕರ್ ನಿರ್ದೇಶಿಸುತ್ತಿರುವ ” ಮುದುಡಿದ ಎಲೆಗಳು” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಗಿತು. ಹಿರಿಯ … Read More











