ಡೆವಿಲ್ ಜೊತೆಗೆ ಕುಡುಕನ ಎಂಟ್ರಿ.. ಪಿಯೊಟ್ ರಿಲೀಸ್
ಡೆವಿಲ್ ನೋಡಿ ಸೆಕೆಂಡ್ ಪಿಯೊಟ್ ನೋಡಿ : ಚಿತ್ರತಂಡ ಮನವಿ ಪಿವಟ್ ಅಂತ ಯಾರನ್ನ ಕರೆಯುತ್ತಾರೆ ಅನ್ನೋದು ನಿಮಗೆಲ್ಲಾ ಗೊತ್ತಿರುವ ವಿಚಾರವೇ. ಕುಡಿಯುವುದಕ್ಕೆ ಸಮಯವೇ ಬೇಕಿಲ್ಲ. ಸದಾ ಕುಡಿಯುವುದರ ಕಡೆಗೆ ಗಮನ ಹರಿಸುವವರನ್ನ ಪಿಯೊಟ್ ಅಂತಾರೆ. ಈ ರೀತಿ ಕುಡಿಯುವುದರಿಂದ ಏನೆಲ್ಲಾ … Read More











