Barma movie shooting started. ಚೇತನ್ ಕುಮಾರ್ ನಿರ್ದೇಶನದ ರಕ್ಷ್ ರಾಮ್ ನಾಯಕನಾಗಿರುವ ‘ಬರ್ಮ’ ಚಿತ್ರಕ್ಕೆ ಅಶ್ವಿನಿ ಪುನೀತ್ ರವರಿಂದ ಚಾಲನೆ.
ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರಕ್ಕೆ ಅಶ್ವಿನಿ ಪುನೀತ್ ರವರಿಂದ ಚಾಲನೆ. ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ … Read More











