Dhiryam Sarvatra Sadhanam movie Song Released. ‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರದ ಹಾಡು ಲೋಕಾರ್ಪಣೆಯಾಗಿದೆ.
ಧೈರ್ಯಂ ಸರ್ವತ್ರ ಸಾಧನಂ’ ಎಂಬ ಚಿತ್ರ ಇದೇ ಫೆಬ್ರವರಿ 23ರಂದು ಬಿಡುಗಡೆಗೆ ಸಿದ್ಧವಾಗಿದೆ. ಇದೊಂದು ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಎ.ಆರ್. ಸಾಯಿರಾಮ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತರಚನೆ ಮಾಡಿ ಚಿತ್ರದ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಹಾಗೂ ಇತ್ತೀಚೆಗೆ … Read More










