Matte Maduve ಪವಿತ್ರ ಲೋಕೇಶ್ ಹಾಗೂ ನರೇಶ್ ರವರ’ಮತ್ತೆ ಮದುವೆ’….ಜೂನ್.9ಕ್ಕೆ
*ಕನ್ನಡಿಗರ ಮುಂದೆ ಪವಿತ್ರಾ ಲೋಕೇಶ್ ಹಾಗೂ ನರೇಶ್ ‘ಮತ್ತೆ ಮದುವೆ’….ಜೂನ್.9ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್* ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ಮತ್ತೆ ಮದುವೆ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. … Read More











