Prajwal Devaraj Acted “Gana” Movie Song Release. ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ
ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಗಣ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ “she is in love” ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ. … Read More










