ಆರ್ಯನ್ ಸಂತೋಷ್ ‘ಚೆಂಕೋಲ್’ ಸಿನಿಮಾಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸಾಥ್
ನಿರ್ದೇಶನದತ್ತ ಆರ್ಯನ್ ಸಂತೋಷ್.. ಚೆಂಕೋಲ್ ಟೀಸರ್ ರಿಲೀಸ್ ಡಿಯರ್ ಸತ್ಯ ಹಾಗೂ ನೂರು ಜನ್ಮಕು ಸಿನಿಮಾಗಳ ಖ್ಯಾತಿಯ ನಟ ಆರ್ಯನ್ ಸಂತೋಷ್ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅವರು ಚೊಚ್ಚಲ ಬಾರಿಗೆ ನಿರ್ದೇಶಿಸುತ್ತಿರುವ ಟೀಸರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಉತ್ಸವ್ … Read More








