ಪೋಲೀಸ್ ಕಂಟ್ರೋಲ್ ರೂಂ ಸೆಟ್ ನಲ್ಲಿ “ಮಾಫಿಯಾ” ಚಿತ್ರೀಕರಣ.
ಕುಮಾರ್ ನಿರ್ಮಾಣದಲ್ಲಿ ಲೋಹಿತ್ ನಿರ್ದೇಶನದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ಮಾಫಿಯಾ” ಚಿತ್ರದ ಚಿತ್ರೀಕರಣಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಕಂಟ್ರೋಲ್ ರೂಮಿನ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ಕಲಾ ನಿರ್ದೇಶಕ ಶ್ರೀನಿವಾಸ್ ಪೊಲೀಸ್ ಕಂಟ್ರೋಲ್ ರೂಂ … Read More










