Agrasena Success meet ಅಗ್ರಸೇನಾ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ
ಅಗ್ರಸೇನಾ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಕಳೆದ ಶುಕ್ರವಾರ ತೆರೆಕಂಡ ಅಗ್ರಸೇನಾ ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಅಲ್ಲದೆ ಮಾಧ್ಯಮಗಳಲ್ಲಿ ಬಂದ ವಿಮರ್ಶೆಗಳಿಂದ ಖುಷಿಯಾಗಿರುವ ಚಿತ್ರತಂಡ ಪ್ರೆಸ್ ಮೀಟ್ ಕರೆದು ಕೃತಜ್ಞತೆ ಅರ್ಪಿಸಿತು. ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕಿ ಮಮತಾ … Read More










