‘ಫ್ಲರ್ಟ್’ ಚಿತ್ರದ ಟ್ರೈಲರ್ ಕಿಚ್ಚ ಸುದೀಪ್ ರಿಂದ ಬಿಡುಗಡೆ
ನಟ ಚಂದನ್ ಕುಮಾರ್ಪ್ರಥಮ ನಿರ್ದೇಶನದ ಚಿತ್ರ ಕನ್ನಡದ ಸುರಧ್ರೂಪಿ ನಟ ಚಂದನ್ ಕುಮಾರ್ ಫ್ಲರ್ಟ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳೋ ಜತೆಗೆ ಚಿತ್ರದ ನಾಯಕನಾಗೂ ನಟಿಸಿದ್ದಾರೆ. ಎವರೆಸ್ಟ್ ಪಿಕ್ಚರ್ಸ್ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ. ಎ ಪ್ಯೂರ್ ಡವ್ ಸ್ಟೋರಿ ಎಂಬ … Read More
ಸತತ 12 ಗಂಟೆವರೆಗೆ87 ಹಾಡುಗಳನ್ನುಹಾಡಿದ ಮಾನಸ ಹೊಳ್ಳ
ಗಾಯಕಿ, ಸಂಗೀತ ಸಂಯೋಜಕಿ ಮಾನಸ ಹೊಳ್ಳ ಅವರು ಸತತ 12 ಗಂಟೆಗಳ ಕಾಲ ಒಂದೇ ವೇದಿಕೆಯಲ್ಲಿ ಲೆಜೆಂಡರಿ ಎಸ್. ಜಾನಕಿ ಅವರ ಹಾಡುಗಳನ್ನು ಹಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ. ಕೋಣನ ಕುಂಟೆಯ ಪ್ರೆಸ್ಟೀಜ್ ಖೋಡೆ ಸೆಂಟರ್ ಫಾರ್ ಪರ್ ಫಾರ್ಮಿಂಗ್ … Read More
ಶ್ರೀಮುರುಳಿ ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ಬಿಡುಗಡೆ ಗೊಳಿಸಿದರು.
ಶ್ರೀಮುರುಳಿ ಸಮ್ಮುಖದಲ್ಲಿ ಬಿಳಿಚುಕ್ಕಿ ಹಳ್ಳಿಹಕ್ಕಿ’ ಟ್ರೈಲರ್ ಬಿಡುಗಡೆ! ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿರುವ, ರೋರಿಂಗ್ ಸ್ಟಾರ್ ಶ್ರೀಮುರುಳಿ ಅರ್ಪಿಸುವಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ಅಕ್ಟೋಬರ್ ೨೪ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈಗಾಗಲೇ ಹಾಡುಗಳ ಮೂಲಕ ಗಮನ ಸೆಳೆದಿರುವ ಈ … Read More
ನೆಲಮಂಗಲದಲ್ಲಿ ಬೀಟ್ ಪೊಲೀಸ್ ಗೆ ಪೂಜೆ
ನೆಲಮಂಗಲದಲ್ಲಿ ಬೀಟ್ಪೊಲೀಸ್ ಚಿತ್ರದ ಮುಹೂರ್ತ ನೆಲಮಂಗಲದಲ್ಲಿ ಬೀಟ್ ಪೊಲೀಸ್ ಚಿತ್ರದ ಮುಹೂರ್ತ ಆರ್ಯ ಫಿಲಂಸ್ ಲಾಂಛನದಲ್ಲಿ ಆರ್.ಲಕ್ಷ್ಮಿ ನಾರಾಯಣಗೌಡ್ರು ನಿರ್ಮಿಸುತ್ತಿರುವ, ನೃತ್ಯ ಸಂಯೋಜಕ ಎಂ.ಆರ್. ಕಪಿಲ್ ಅವರ ನಿರ್ದೇಶನದ ಚಿತ್ರ ‘ಬೀಟ್ ಪೊಲೀಸ್’. ನೆಲಮಂಗಲ ಪೊಲೀಸ್ ಠಾಣೆಯ ಬಳಿ ಈ ಚಿತ್ರದ … Read More
ಆಭರಣ್ ಚಿನ್ನದ ಮಳಿಗೆಗೆ ಡಿಸಿಎಂ ಡಿಕೆ.ಶಿವಕುಮಾರ್ – ಅಶ್ವಿನಿ ಪುನೀತ್ ರಾಜಕುಮಾರ್ ಚಾಲನೆ
ಕಳೆದ ತೊಂಭತ್ತು ವರ್ಷಗಳಿಂದ ಸಾರ್ವಜನಿಕರ ನೆಚ್ಚಿನ ಚಿನ್ನದ ಆಭರಣಗಳ ಮಳಿಗೆಯಾಗಿ ಸೇವೆ ಸಲ್ಲಿಸುತ್ತಿರುವ ಆಭರಣ್ ಮಾಲೀಕರಾದ ಪ್ರತಾಪ್ ಮಧುಕರ ಕಾಮತ್ ಇದೀಗಜೆ.ಪಿ.ನಗರದಲ್ಲಿ ಮತ್ತೊಂದು ಶಾಖೆಯನ್ನು ಪ್ರಾರಂಭಿಸಿದ್ದಾರೆ. ಈ ಆಭರಣ್ ಟೈಮ್ ಲೆಸ್ ಜ್ಯುವೆಲರಿ ಮಳಿಗೆಯನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ , … Read More
ಟೀಸರ್ ನಲ್ಲೇ ಮೋಡಿ ಮಾಡಿದ “ಉಡಾಳ” .
“ಪದವಿಪೂರ್ವ ” ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ಈ ಚಿತ್ರ ತೆರೆಗೆ ಬರಲು ಸಿದ್ದ . ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, ಅಮೋಲ್ ಪಾಟೀಲ್ … Read More
ಅರಣ್ಯದ ಉಳಿವು ಮತ್ತು ಮಕ್ಕಳ ಬಾಲ್ಯ, ಮತ್ತು ಸೂಕ್ಷ್ಮ ವಿಚಾರದ ಕಥಾಹಂದರ “ಪಾಠಶಾಲಾ” ಚಿತ್ರ ತೆರೆಗೆ ಸಜ್ಜಾಗಿದೆ.
ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಸೂಕ್ಷ್ಮ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ “ಪಾಠಶಾಲಾ” ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರತಂಡದವರು “ಪಾಠಶಾಲಾ” … Read More
ದೈವವನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡ -ನಕಲಿ ದೈವಸಂರಕ್ಷರು
ಇತ್ತೀಚೆಗೆ ಬಹುದೊಡ್ಡ ಸುದ್ದಿಯಾದ ಮಂಗಳೂರಿನ ದೈವ ನುಡಿ ಘಟನೆಯ ಬಗ್ಗೆ ಇದೀಗ ಸ್ವತಃ ಕ್ಷೇತ್ರದಿಂದಲೇ ಸ್ಪಷಿಕರಣ ಬಂದಿದೆ ಮೊನ್ನೆ ಪೆರಾರ ಕ್ಷೇತ್ರದಲ್ಲಿ ದೈವ ಕಾಂತಾರದ ಬಗ್ಗೆ ಯಾವ ಮಾತು ಆಡಿಲ್ಲಆದರೂ ಒಂದಿಷ್ಟು ಜನ ನಕಲಿ ಹೋರಾಟಗಾರರು ಮಾಧ್ಯಮದ ಎದರು ಬಂದು‘ಕಾಂತಾರ ಕ್ಕೆ … Read More











