ಅರ್ಜುನ್ ಜನ್ಯ ಅವರಿಂದ ಅನಾವರಣವಾಯಿತು ‘ಮಹಾಕವಿ’ ಚಿತ್ರದ ಹಾಡುಗಳು .
ಇದು ಬರಗೂರು ರಾಮಚಂದ್ರಪ್ಪ ಅವರ ನಿರ್ದೇಶನದ 25 ನೇ ಚಿತ್ರ.ಬೆಳಗಾವಿಯ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ … Read More








