ರಾಘವೇಂದ್ರ ಚಿತ್ರವಾಣಿಗೆ 49ರ ಸಂಸ್ಥಾಪನ ಸಂಭ್ರಮ, 24ನೇ ಪ್ರಶಸ್ತಿ ಪ್ರದಾನ ಸಡಗರ.
ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ ಪ್ರತಿಷ್ಠಿತ ಪ್ರಚಾರ ಸಂಸ್ಥೆಗೆ ಮುಂದಿನ ವರ್ಷ ಸುವರ್ಣ ಮಹೋತ್ಸವ .. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. … Read More











