Congratulation Brother movie shooting completed. ಚಿತ್ರೀಕರಣ ಪೂರ್ಣ ಗೊಳಿಸಿದ “Congratulations ಬ್ರದರ್” ಚಿತ್ರ ತಂಡ.
ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಪೂರ್ಣ. “Congratulations ಬ್ರದರ್” ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್ ನಟನೆ . ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ ಬಿಡುಗಡೆ* . ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ … Read More