UI movie free release event ಉಪ್ಪಿ ನಿರ್ದೇಶನದ, ಅಭಿನಯದ ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ .
ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್ . ವರ್ಣರಂಜಿತ ಸಮಾರಂಭದಲ್ಲಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಭಾಗಿ . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು … Read More











