“ಪವಿತ್ರ ಬಂಧನ” ಕಲರ್ಸ್ ಕನ್ನಡದಲ್ಲಿ ಮತ್ತೊಂದು ಧಾರಾವಾಹಿಯ ಅನಾವರಣ.
ಪವಿತ್ರಾ ಕೇವಲ ಒಬ್ಬ ಯುವತಿಯಲ್ಲ, ಅವಳು ಇಂದಿನ ಬದಲಾಗುತ್ತಿರುವ ಕಾಲಘಟ್ಟದ ಸ್ತ್ರೀಶಕ್ತಿಯ ಪ್ರತೀಕ. ಹುಟ್ಟಿದ್ದು ರಾಮನಗರದಲ್ಲಿ. ಓದಿದ್ದು ಎಂ.ಕಾಂ ಅಮ್ಮನನ್ನು ಕಳೆದುಕೊಂಡ ಪವಿತ್ರಾಗೆ ಅಪ್ಪನೇ ಎಲ್ಲ. ಅಪ್ಪನಿಗೆ ಬೆಂಬಲವಾಗಿ ನಿಲ್ಲಬೇಕು. ಕಾಯಿಲೆಗೆ ಬಿದ್ದ ತಮ್ಮನನ್ನು ಉಳಿಸಿಕೊಳ್ಳುವುದೇ ಈಕೆ ಮುಂದಿರುವ ಬಹುದೊಡ್ಡ ಸವಾಲು. … Read More











