Hattrick Hero Shivaraj Kumar acted 131st. new movie shooting started ವರ ಮಹಾಲಕ್ಷ್ಮೀ ಹಬ್ಬದಂದು ಶಿವಣ್ಣನ 131ನೇ ಸಿನಿಮಾಗೆ ಕಂಠೀರವ ಸ್ಟುಡಿಯೋದಲ್ಲಿ ಶುಭಾರಂಭ.
ವರಮಹಾಲಕ್ಷ್ಮೀ ಹಬ್ಬದಂದೇ ಶಿವಣ್ಣ 131ನೇ ಸಿನಿಮಾಗೆ ಶುಭಾರಂಭ…ಕಂಠೀರವ ಸ್ಟುಡಿಯೋದಲ್ಲಿ ಸೆಟ್ಟೇರಿತು ಹೊಸ ಚಿತ್ರ ಅದ್ಧೂರಿಯಾಗಿ ಸೆಟ್ಟೇರಿತು ಶಿವಣ್ಣ 131ನೇ ಸಿನಿಮಾ..ತಮಿಳು ಡೈರೆಕ್ಟರ್ ಜೊತೆ ಕೈ ಜೋಡಿಸಿದ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಭೈರತಿ ರಣಗಲ್ … Read More











