hattrick Hero Shivaraj Kumar acted “45” movie updates. ಹುಟ್ಟುಹಬ್ಬದ ಸಂದರ್ಭದಲ್ಲಿ “45” ಚಿತ್ರದಿಂದ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಲಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ .
ಹುಟ್ಟುಹಬ್ಬದ ಸಂದರ್ಭದಲ್ಲಿ “45” ಚಿತ್ರದಿಂದ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಲಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ . ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಶಿವರಾಜಕುಮಾರ್ ಅವರು ಮಾತನಾಡಿ ಪ್ರಮುಖ ವಿಷಯವನ್ನು ಹಂಚಿಕೊಂಡಿದ್ದಾರೆ. “ಹುಟ್ಟುಹಬ್ಬ ಎನ್ನುವುದು ತಂದೆ ತಾಯಿ … Read More









