Upendra acted and directed a movie Re released. “A”ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ ನೆನಪುಗಳನ್ನು ಹಂಚಿಕೊಂಡ ನಟಿ .
ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ . ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ ನೆನಪುಗಳನ್ನು ಹಂಚಿಕೊಂಡ ನಟಿ . ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. … Read More











