A new film has been officially announced, bringing together Tamil star Suriya, actress Kayadu Lohar, and director T. J. Gnanavel under the production of Hombale Films’ Vijay Kiragandur. ಭಾರತೀಯ ಚಿತ್ರರಂಗದಲ್ಲಿ : ಹೊಂಬಾಳೆ ಫಿಲಂಸ್ ನ ಮತ್ತೊಂದು ಸಂಚಲನ.
ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು ತನ್ನ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದೆ. ವಿಜಯ್ ಕಿರಗಂದೂರು ನಿರ್ಮಿಸಲಿರುವ ಈ ಚಿತ್ರಕ್ಕಾಗಿ ಜನಪ್ರಿಯ ನಟ ಸೂರ್ಯ, ನಟಿ ಕಾಯಾದು ಲೋಹರ್ ಮತ್ತು ಖ್ಯಾತ ನಿರ್ದೇಶಕ ಟಿ. ಜೆ. ಜ್ಞಾನವೇಲ್ ಕೈಜೋಡಿಸಿದ್ದು, ಪ್ರಭಾವಶಾಲಿ ಕಥಾಹಂದರ ಹಾಗೂ … Read More









