ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ “ಫಾರೆವರ್”ಗೆ ಅದ್ದೂರಿ ವಿಜಯನಗರ ಶಾಸಕರಾದ M. ಕೃಷ್ಣಪ್ಪ ರವರಿಂದ ಚಾಲನೆ.

ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭಕೋರಿದ ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾ . ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಲೂಸ್ ಮಾದ ಯೋಗಿ ಅಭಿನಯದ 51 ನೇ ಚಿತ್ರ “ಫಾರೆವರ್”. ಸುಪ್ರೀಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಎಂ.ವೆಂಕಟನಾರಾಯಣ್(ಠಾಗೋರ್ … Read More

×

Hello!

Contact our editor through WhatsApp or email us kannadacinemaloka@gmail.com

× Contact Editor